Monday, October 25, 2021

ಡಿ.ಬಿ. ಪಾಟೀಲರಿಗೆ ಶ್ರದ್ಧಾಂಜಲಿ

Must Read
- Advertisement -

ಬೆಳಗಾವಿ ೮: ಡಿ.ಬಿ.ಪಾಟೀಲ ನ್ಯಾಯವಾದಗಳಾಗಿ, ಸಾಹಿತಿಯಾಗಿ, ಸಂಘಟಕರಾಗಿ ೫೦ ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಪ್ಪಟ ಕನ್ನಡಾಭಿಮಾನಿ ತಮ್ಮ 87 ವಯಸ್ಸಿನಲ್ಲಿ ನಿಧನರಾದರು.

ಇವರು ಅನೇಕ ಸಾಹಿತ್ಯ ಪ್ರಶಸ್ತಿ ಪಡೆದ ಪಾಟೀಲ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕೋಶಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮಾನವ್ಯ ಕವಿ ಬಿ. ಎ.ಸನದಿ ಪ್ರತಿಷ್ಠಾನದ ಸಂಸ್ಥಾಪಕರಲ್ಲಿ ಒಬ್ಬರು.

- Advertisement -

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

- Advertisement -

ಅವರ ಅಗಲಿಕೆ ಕನ್ನಡಕ್ಕೆ ತುಂಬಿ ಬಾರದ ಹಾನಿ  ಎಂದು ಹಿರಿಯ ಚಿಂತಕ ಹಾಗೂ ಬಿ ಎ.ಸನದಿ ಪ್ರತಿಷ್ಠಾನದ ಅಧ್ಯಕ್ಷ ಪ್ರೊ . ಜ್ಯೋತಿ ಹೊಸೂರ ಅವರು ಶೋಕ ವ್ಯಕ್ತಪಡಿಸಿದ್ದಾರೆ.ಈ ಕುರಿತು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -
Latest News

ಖ್ಯಾತ ಹಿರಿಯ ನಟ ದಿಲೀಪ ಕುಮಾರ ನಿಧನ

ಮುಂಬೈ ಜು., 07- ಭಾರತದ ಚಿತ್ರರಂಗದ ದಿಗ್ಗಜ ದಿಲೀಪ್‍ಕುಮಾರ ಇಂದು ಮುಂಜಾನೆ 7.30 ಕ್ಕೆ ವಿಧಿವಶರಾಗಿದ್ದಾರೆ. 94 ವರ್ಷ ವಯಸ್ಸಿನ ಹಿರಿಯ, ಜನಪ್ರೀಯ ನಡ ದಿಲೀಪ ಕುಮಾರ...
- Advertisement -
- Advertisement -