Friday, October 22, 2021

ರಾಜ್ಯದಲ್ಲಿ ಮತ್ತೆ 14 ದಿನ ಲಾಕ ಡೌನ ವಿಸ್ತರಣೆ

Must Read
- Advertisement -

ಬೆಂಗಳೂರು ಮೇ, 21- ಕೊರೊನಾ ವಿರುದ್ದದ ಹೋರಾಟ ಇನ್ನಷ್ಟು ಗಟ್ಟಿಗೊಳಿಸಲು ಸರಕಾರ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಅನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

ಪತ್ರಿಕಾಗೋಷ್ಠಿ ಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ತಿಳಿಸಿದರು.

- Advertisement -

ಹಳೆಯ ಮಾರ್ಗಸೂಚಿಗಳೇ ಮುಂದು ವರಿಸಲು ತಿರ್ಮಾನಿಸಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ನಿಯಮಗಳನ್ನು ಕಠಿಣವಾಗಿ ಜಾರಿಗೊಳಿಸಲಾಗುವುದು ಎಂದರು.

- Advertisement -

ಬೆಂಗಳೂರಿನಲ್ಲಿ ರಾತ್ರಿ ಓಡಾಡುತ್ತಿದ್ದಾರೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ ಜನತೆ ಇದನ್ನು ಪಾಲಿಸುತ್ತಿಲ್ಲ. ಅಂತವರು ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -
Latest News

ಖ್ಯಾತ ಹಿರಿಯ ನಟ ದಿಲೀಪ ಕುಮಾರ ನಿಧನ

ಮುಂಬೈ ಜು., 07- ಭಾರತದ ಚಿತ್ರರಂಗದ ದಿಗ್ಗಜ ದಿಲೀಪ್‍ಕುಮಾರ ಇಂದು ಮುಂಜಾನೆ 7.30 ಕ್ಕೆ ವಿಧಿವಶರಾಗಿದ್ದಾರೆ. 94 ವರ್ಷ ವಯಸ್ಸಿನ ಹಿರಿಯ, ಜನಪ್ರೀಯ ನಡ ದಿಲೀಪ ಕುಮಾರ...
- Advertisement -
- Advertisement -