Saturday, October 23, 2021

Hasiru Kranti News

’ರಾಜ್ಯ ಸರ್ಕಾರ ಕೊರೋನಾ ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಲಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ’ ಸಿದ್ದರಾಮಯ್ಯ ಕಿಡಿ

ಬೆಂಗಳೂರು ಮೇ 1: ನಿತ್ಯ ಕೊರೊನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.  ರಾಜ್ಯ ಸರ್ಕಾರಕ್ಕು ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಲಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ. ಸರ್ಕಾರದ ಅದಕ್ಷತೆ ಹಾಗೂ ದುರಾಡಳಿತಕ್ಕೆ ಅಮಾಯಕ ಜನರು ಬಲಿಯಾಗುವುದು ಬೇಡ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್...

ಕರ್ನಾಟಕ ಬಹುತೇಕ ಬಂದ್

ಬೆಂಗಳೂರು ಏ., 22- ಕೊರೊನಾ ಅಬ್ಬಕ್ಕೆ ಬೆಚ್ಚಿ ಬಿದ್ದಿರುವ ರಾಜ್ಯ ಕೆಲ ದಿನಗಳ ಹಿಂದೆ ರಾತ್ರಿ ಕಫ್ರ್ಯೂ ಮತ್ತು ವಿಕೇಂಡ ಕಫ್ರ್ಯೂ ಜಾರಿ ಮಾಡಿತ್ತು. ಆದರೆ ನಿನ್ನೆ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಅಗತ್ಯ ವಸ್ತುಗಳು ಹೋರತು ಪಡಿಸಿ ಎಲ್ಲವನ್ನೂ ಬಂದ ಮಾಡಲಾಗುತ್ತಿದೆ. ಬೆಳಗಾವಿ, ಬೆಂಗಳೂರು, ರಾಯಚೂರು ಮತ್ತು ರಾಜ್ಯದ ಹಲವು ನಗರಗಳಲ್ಲಿ ಪೊಲೀಸರು ರಸ್ತೆಗೆ ಇಳಿದು...

ನಾಳೆ ಸಂಜೆಯಿಂದ 15 ದಿನ ಕರ್ನಾಟಕ ಲಾಕ್

ಬೆಂಗಳೂರು ಏ., 26- ಮಹಾರಾಷ್ಟ್ರವನ್ನು ಮೀರಿ ಹೆಚ್ಚುತ್ತಿರುವ ಕೊರೊನಾದಿಂದಾಗಿ ನಾಳೆ ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಬೀಗಿ ಕ್ರಮ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಘೋಷಣೆ ಮಾಡಿದರು. ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೃಷಿ, ಕಟ್ಟಡ, ಉತ್ಪಾದನಾ ಕ್ಷೇತ್ರ, ಅಗತ್ಯ ಸೇವೆಗಳು ಹೊರತು ಪಡಿಸಿ ಎಲ್ಲವೂ ಬಂದ ಅಗಿರಲಿದೆ ಎಂದು...

About Me

3 POSTS
0 COMMENTS
- Advertisement -spot_img

Latest News

ಖ್ಯಾತ ಹಿರಿಯ ನಟ ದಿಲೀಪ ಕುಮಾರ ನಿಧನ

ಮುಂಬೈ ಜು., 07- ಭಾರತದ ಚಿತ್ರರಂಗದ ದಿಗ್ಗಜ ದಿಲೀಪ್‍ಕುಮಾರ ಇಂದು ಮುಂಜಾನೆ 7.30 ಕ್ಕೆ ವಿಧಿವಶರಾಗಿದ್ದಾರೆ. 94 ವರ್ಷ ವಯಸ್ಸಿನ ಹಿರಿಯ, ಜನಪ್ರೀಯ ನಡ ದಿಲೀಪ ಕುಮಾರ...
- Advertisement -spot_img