Thursday, October 21, 2021

State

ಆರ್.ಎಸ್.ಎಸ್. ಮುಖಂಡ ಅರವಿಂದರಾವ್ ದೇಶಪಾಂಡೆ ಮನೆಗೆ ರಮೇಶ ಭೇಟಿ

ಅಥಣಿ: ಮಹಾರಾಷ್ಟçದ ಮುಂಬೈಯಲ್ಲಿ ಫಡ್ನವಿಸ್ ಅವರನ್ನು ಭೇಟಿ ಮಾಡಿದ ಬಳಿಕ, ಮೈಸೂರಿನ ಸುತ್ತೂರುಮಠದ ಭೇಟಿ ಮಾಡಿ ನಂತರ ಅಥಣಿ ಪಟ್ಟಣದ ವಿಕ್ರಮಪೂರ ಬಡಾವಣೆಯಲ್ಲಿರುವ ಆರ್ ಎಸ್ ಎಸ್ ಸಂಚಾಲಕ ಮತ್ತು ಉತ್ತರಪ್ರಾಂತ ಮುಖಂಡ ಅರವಿಂದರಾವ್ ದೇಶಪಾಂಡೆ ಅವರ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ರಮೇಶ ಜಾರಕಿಹೋಳಿ ಅವರು ಅರ್ಧಗಂಟೆಗೂ ಹೆಚ್ಚು ಕಾಲ ಗುಪ್ತ...

ಕೆ.ಎಸ್.ಆರ್.ಟಿ.ಸಿ ಮಾಸಿಕ ಬಸ್ ಪಾಸ್ ಬಗ್ಗೆ ಇಲಾಖೆಯಿಂದ ಮಹತ್ವದ ಘೋಷಣೆ

ಬೆಂಗಳೂರು ಜೂ., 21- ರಾಜ್ಯದಲ್ಲಿ ಇಂದಿನಿಂದ ಅಂದರೆ ಸೋಮವಾರದಿಂದ ಅನ್‍ಲಾಕ್ ಆಗಿದ್ದು, ವಿವಿಧ ಜಿಲ್ಲೆಗಳಲ್ಲಿ ಬಸ್ ಸಂಚಾರ ಆರಂಭವಾಗಿವೆ. ಈಗ ಸಾರಿಗೆ ಇಲಾಖೆ ಮಾಸಿಕ ಬಸ್ ಪಾಸ್ ಪಡೆದವರಿಗೆ ಅನಕೂಲವಾಗುವಂತಹ ವಿಶೇಷ ಘೋಷಣೆಯೊಂದನ್ನು ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಂದು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ದಿನಾಂಕ 07-04-2021 ರಿಂದ ಸಿಬ್ಬಂದಿಗಳ ಧರಣಿ...

ಅರವಿಂದ ಬೆಲ್ಲದ ಸ್ಪೋಟಕ ಹೇಳಿಕೆ

ಬೆಂಗಳೂರು ಜೂ., ೧೭- ಬಿ.ಎಸ್.ಯಡಿಯೂರಪ್ಪ ಅವರ ವಿರೋಧಿ ಬಣದಲ್ಲಿ ಕಾಣಿಸಿಕೊಂಡಿರುವ ಅರವಿಂದ ಬೆಲ್ಲದ ಅವರು ಇಂದು ತಮ್ಮ ಪೋನ್ ಟ್ಯಾಪ್ ಮಾಡಿಲಾಗಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಮಾದ್ಯಮಗಳಿಗೆ ಹೇಳಿಕೆ ನೀಡಿರುವ ಅರವಿಂದ ಬೆಲ್ಲ ಅವರು ತಮಗೆ ಸ್ವಾಮಿಜಿಯವರ ಹೆಸರಿನಲ್ಲಿ ಕರೆ ಬರುತ್ತಿದೆ. ಹೆಸರು ಕೇಳಿದರೆ ಯುವರಾಜ ಸ್ವಾಮಿಜಿ ಎಂದು ಹೇಳಿದ್ದಾರೆ. ಆ ಸ್ವಾಮಿಜಿ ಅವರು...

ರಾಜ್ಯದಲ್ಲಿ ಮತ್ತೆ 14 ದಿನ ಲಾಕ ಡೌನ ವಿಸ್ತರಣೆ

ಬೆಂಗಳೂರು ಮೇ, 21- ಕೊರೊನಾ ವಿರುದ್ದದ ಹೋರಾಟ ಇನ್ನಷ್ಟು ಗಟ್ಟಿಗೊಳಿಸಲು ಸರಕಾರ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಅನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಪತ್ರಿಕಾಗೋಷ್ಠಿ ಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ತಿಳಿಸಿದರು. ಹಳೆಯ ಮಾರ್ಗಸೂಚಿಗಳೇ ಮುಂದು ವರಿಸಲು ತಿರ್ಮಾನಿಸಲಾಗಿದೆ. ಆದರೆ...

ಮಾಜಿ ಕೇಂದ್ರ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ನಿಧನ

ಬೆಳಗಾವಿ ಮೇ, 21- ಮಾಜಿ ಕೇಂದ್ರ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಬಾಬಾಗೌಡ ಪಾಟೀಲ ಅವರು ಹಲವು ದಿನಗಳಿಂದ ಅನಾರೋಗ್ಯ ಉಂಟಾಗಿತ್ತು. ನಗರದ ಕೆ.ಎಲ್.ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಕೊನೆಯುಸಿರು ಎಳೆದಿದ್ದಾರೆ. ಚಿಕ್ಕ ಬಾಗೇವಾಡಿಯವರಾದ ಇವರು ಎರಡು ಬಾರಿ ಶಾಸಕರು ಮತ್ತು ಒಂದು ಬಾರಿ...

ಕೊರೊನಾದ ಮತ್ತೊಂದು ಅಲೆಯನ್ನು ಆಹ್ವಾನಿಸುತ್ತಿದೆ ಸರಕಾರದ ನಡೆ

ಬೆಂಗಳೂರು ಮೇ., 20- ರಾಜ್ಯ ಸರಕಾರ ಕೆಲ ದಿನಗಳಿಂದ ಕೋವಿಡ್ ಟೆಸ್ಟ ಕಡಿಮೆ ಮಾಡಿರುವುದು ಕೊರೊನಾದ ಮತ್ತೊಂದು ಅಲೆಗೆ ಆಹ್ವಾನ ನೀಡುತ್ತಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಕರ್ನಾಟಕದಲ್ಲಿ ಒಂದು ತಿಂಗಳ ಹಿಂದೆ ಪ್ರತಿ ದಿನ 1.9 ಲಕ್ಷ ಕೊರೋನಾ ಸೋಂಕಿನ ಪರೀಕ್ಷೆಗಳು ಮಾಡಲಾಗುತ್ತಿತ್ತು. ಆದರೆ ಈಗ ಕೊರೊನಾ ಪರೀಕ್ಷೆ 93 ಸಾವಿರಕ್ಕೆ ಇಳಿಸಿದೆ....

1250 ಕೋಟಿ ರೂಪಾಯಿಯ ವಿಷೇಶ ಪ್ಯಾಕೇಜ್ ಘೋಷಿಸಿದ ಸಿ.ಎಂ.

ಬೆಂಗಳೂರು ಮೇ., 19- ಕೊರೊನಾ ಅಟ್ಟಹಾಸಕ್ಕೆ ನಲುಗಿದ ಕರ್ನಾಟಕ ಸರಕಾರ ರಾಜ್ಯದಲ್ಲಿ ಲಾಕ್‍ಡೌನ್ ಘೋಷಿಸಿತ್ತು, ಇದರಿಂದ ಅನೇಕ ಶ್ರಮಿಕ ವರ್ಗ ಬಹಳಷ್ಟು ತೊಂದರೆಗೆ ಒಳಗಾಗಿತ್ತು. ಅವರ ಸಹಾಯಕ್ಕೆ ಮುಂದಾಗಿರುವ ಸರಕಾರ ಇಂದು 1250 ಕೋಟಿ ರೂಪಾಯಿಯ ಸಹಾಯಧನ ಘೋಷಿಸಿದೆ. ಇಂದು ಸುದ್ದಿಗೋಷಟಿಯನ್ನು ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಶ್ರಮಿಕ ವರ್ಗದವರಿಗೆ 1250 ಕೋಟಿ ರೂಪಾಯಿಯ...

ನಿಮ್ಮ ಜಿಲ್ಲೆ ಗೆದ್ದರೇ ದೇಶ ಗೆದ್ದಂತೆ: ಮೋದಿ

ಬಳ್ಳಾರಿ,ಮೇ 18:- “ಕೋವಿಡ್ ಸರಪಳಿಯನ್ನು ತುಂಡರಿಸುವ ನಿಟ್ಟಿನಲ್ಲಿ ತಮ್ಮ ತಮ್ಮ ಜಿಲ್ಲೆಗಳ ಸವಾಲುಗಳೇನು ಎಂಬುದು ತಮಗೆ ಚೆನ್ನಾಗಿ ಗೊತ್ತಿರುತ್ತದೆ;ತಾವು ಈ ಕೊರೊನಾ ಯುದ್ದದಲ್ಲಿ ಫಿಲ್ಡ್ ಕಮಾಂಡರ್‍ಗಳಾಗಿ ಫ್ರಂಟ್‍ಲೈನ್ ವಾರಿಯರ್ಸ್‍ಗಳು ಸೇರಿದಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಭಿನ್ನ ಯೋಜನೆ,ಆಲೋಚನೆಗಳ ಮೂಲಕ ಸೊಂಕನ್ನು ತಡೆಗಟ್ಟಿ. ತಮ್ಮ ಜಿಲ್ಲೆ ಗೆದ್ದರೇ ಇಡೀ ದೇಶವೇ ಗೆದ್ದಂತೆ…” ಹೀಗೆಂದು ಜಿಲ್ಲಾಧಿಕಾರಿಗಳನ್ನು ಹುರಿದುಂಬಿಸಿದ್ದು ಪ್ರಧಾನಮಂತ್ರಿ...

ಸೋಮವಾರದಿಂದ 15 ದಿನ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್

ಬೆಳಗಾವಿ ಮೇ 07-ಸೋಮವಾರದಿಂದ ಹದಿನೈದು ದಿನಗಳ ಕಾಲ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಿಸಿದ್ದಾರೆ‌. ಇಂದು ಸಂಜೆ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯದಲ್ಲಿ ಕೊರೊನಾ  ದಿನೇದಿನೇ ಉಲ್ಬಣಗೊಳ್ಳುತ್ತಿದೆ, ಕಾರಣ ಕೂರೂನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯವಾಗಿದೆ. ಆದ್ದರಿಂದ ದಿನಾಂಕ ಮೇ 10ರಿಂದ...

ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು : ಬೆಳಗಾವಿಯಲ್ಲಿ 927 ಹೊಸ ಸೋಂಕಿನ ಪ್ರಕರಣ ಪತ್ತೆ

ಬೆಳಗಾವಿ ಮೇ., 05- ರಾಜ್ಯದಲ್ಲಿಂದು ಒಂದೇ ದಿನದಲ್ಲಿ 50112 ಕೊರೊನಾ ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿವೆ. ಬೆಳಗಾವಿಯಲ್ಲಿಂದು 927 ಜನರಿಗೆ ಕೊರೊನಾ ಸೋಂಕು ತಗುಲಿದ್ದು ವರದಿಯಾಗಿದೆ. ರಾಜ್ಯದಲ್ಲಿ ಇಂದು 50 ಸಾವಿರಕ್ಕೂ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿರುವುದು ರಾಜ್ಯದಲ್ಲಿಯ ಕೊರೊನಾ ಅರ್ಭಟ ಮುಂದುವರೆದಿದ್ದನ್ನು ತೋರಿಸುತ್ತದೆ. ಕೇವಲ ರಾಜ್ಯ ರಾಜಧಾನಿಯಲ್ಲಿ ಅಬ್ಬರಿಸುತ್ತಿದ್ದ ಕೊರೊನಾ ಈಗ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ...
- Advertisement -spot_img

Latest News

ಖ್ಯಾತ ಹಿರಿಯ ನಟ ದಿಲೀಪ ಕುಮಾರ ನಿಧನ

ಮುಂಬೈ ಜು., 07- ಭಾರತದ ಚಿತ್ರರಂಗದ ದಿಗ್ಗಜ ದಿಲೀಪ್‍ಕುಮಾರ ಇಂದು ಮುಂಜಾನೆ 7.30 ಕ್ಕೆ ವಿಧಿವಶರಾಗಿದ್ದಾರೆ. 94 ವರ್ಷ ವಯಸ್ಸಿನ ಹಿರಿಯ, ಜನಪ್ರೀಯ ನಡ ದಿಲೀಪ ಕುಮಾರ...
- Advertisement -spot_img