ಮೂಡಲಗಿ ೧೫ : ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ಇದರ ಸನ್ ೨೦೨೧-೨೨ ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಇಂದು ಶುಕ್ರವಾರ ಸ-೧೬ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಸಹಕಾರಿಯ ಸಭಾ ಭವನದಲ್ಲಿ ನಡೆಯಲಿದೆ. ಸಹಕಾರಿ ಸಂಸ್ಥಾಪಕ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಅಧ್ಯಕ್ಷತೆ ವಹಿಸಲಿದ್ದು, ಸಹಕಾರಿಯ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಸೇರಿದಂತೆ ಅನೇಕ ಸಹಕಾರಿಗಳು ಉಪಸ್ಥಿತರಿರುವರು. ಸಹಕಾರಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.
Hasiru Kranti > Local News > ಶುಕ್ರವಾರ ಸ-೧೬ ರಂದು ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ
ಶುಕ್ರವಾರ ಸ-೧೬ ರಂದು ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ
Hasiru Kranti Desk29/09/2022
posted on
