Hasirukranti
leadingnews ಬೆಳಗಾವಿ

ಸಿಡಿಲಿಗೆ 45ಕ್ಕೂ ಹೆಚ್ಚು ಕುರಿಗಳ ಸಾವು : ಸ್ಥಳಕ್ಕೆ ಶಾಸಕ ಆನಂದ ಮಾಮನಿ ಭೇಟಿ

 

ಸವದತ್ತಿ : ಇಂದು ತಾಲೂಕಿನಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಭಾರಿ ಮಳೆಗೆ ನವಿಲುತೀರ್ಥ ಡ್ಯಾಮ್ ಹತ್ತಿರ ಸಿಡಿಲು ಬಡಿದು ಕುರಿಗಾರರ 45 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.

ಸ್ಥಳಕ್ಕೆ ಶಾಸಕ ಹಾಗೂ ವಿಧಾನಸಭೆಯ ಉಪಸಭಾದ್ಯಕ್ಷ ಆನಂದ ಮಾಮನಿ ಹಾಗೂ ತಾಲೂಕು ದಂಡಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಂತರ ಕುರಿಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಆನಂದ ಮಾಮನಿ ಸೂಚಿಸಿದರು.

Related posts

ಸ್ವಂತ ಖರ್ಚಿನಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಮೊಹಿತೆ

ravickd

ಅಧಿವೇಶನಕ್ಕೆ ಮೊದಲೇ ಸಂಪುಟ ವಿಸ್ತರಣೆ : ಸಿಎಂ ಬಿಎಸ್ ವೈ

Siddu Naduvinmani

ಬೆಳಗಾವಿಯ 13 ಜನ ಕೊರೊನಾ ಸೋಂಕಿತರು ಗುಣಮುಖ : ಯಾರು?, ಎಲ್ಲಿಯವರು?

Hasiru Kranti

Leave a Comment