Hasirukranti
ಸಿನಿಮಾ

ಈ ವಾರ ತೆರೆಗೆ ಆಕ್ಟ್ 1978

 

ಇಂದು ಆಕ್ಟ್ 1978 ಚಿತ್ರ ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ. ಡಿ.ಕ್ರಿಯೇಷನ್ಸ್ ಲಾಂಛನದಲ್ಲಿ ಅರ್ ದೇವರಾಜ್ ಅವರು ನಿರ್ಮಿಸಿರುವ ಈ‌ ಚಿತ್ರವನ್ನು ಮಂಸೋರೆ ಕಥೆ ಬರೆದು, ನಿರ್ದೇಶಿಸಿದ್ದಾರೆ.

ಮಂಸೋರೆ, ವೀರೇಶ್ ಮಲ್ಲಣ್ಣ ಹಾಗೂ ದಯಾನಂದ್ ಟಿ ಕೆ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ರಾಹುಲ್ ಶಿವಕುಮಾರ್ ಸಂಗೀತ ನಿರ್ದೇಶನ, ಸತ್ಯ ಹೆಗಡೆ ಛಾಯಾಗ್ರಹಣ ಹಾಗೂ ನಾಗೇಂದ್ರ ಕೆ ಉಜ್ಜನಿ ಸಂಕಲನವಿದೆ.

ಯಜ್ಞ ಶೆಟ್ಟಿ, ಪ್ರಮೋದ್ ಶೆಟ್ಟಿ, ಬಿ.ಸರೇಶ್, ಸಂಚಾರಿ ವಿಜಯ್, ಶೃತಿ, ದತ್ತಣ್ಣ, ಅಚ್ಯುತ ಕುಮಾರ್, ಅವಿನಾಶ್, ಸುಧಾ ಬೆಳವಾಡಿ, ಶೋಭ್ ರಾಜ್, ಶರಣ್ಯ, ನಂದಗೋಪಾಲ್, ರಾಘು ಶಿವಮೊಗ್ಗ, ಕಿರಣ್ ನಾಯಕ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Related posts

ಈ ವಾರ ತೆರೆಗೆ ಗಡಿಯಾರ

Siddu Naduvinmani

ಮಕ್ಕಳ ಚಿತ್ರ : ನಮ್ಮ ಪ್ರೀತಿಯ ಶಾಲೆ

Siddu Naduvinmani

ವೈಜನಾಥ್ ಬಿರಾದಾರ್ 500ನೇ ಚಿತ್ರ; 90 ಹೊಡಿ ಮನೀಗ್ ನಡಿ

Siddu Naduvinmani

Leave a Comment