Hasirukranti
ಸಿನಿಮಾ

ವೀರಪುತ್ರನಿ ಜ್ಯೂಡಾ ಸ್ಯಾಂಡಿಯ ಸಂಗೀತ

 

ಕಳೆದ ವರ್ಷ ಜನವರಿಯಲ್ಲಿ ಬಿಡುಗಡೆಯಾದ ‘ ಸಪ್ಲಿಮೆಂಟರಿ ಚಿತ್ರ ವಿಮರ್ಶಕರ ಹಾಗೂ ನೋಡುಗರ ಮನಗೆದ್ದಿತ್ತು.. ಆ ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ನಿರ್ಮಾಪಕರಾದ ಗುರು ಬಂಡಿ‌ ಹಾಗೂ ನಿರ್ದೇಶಕ ಡಾ.ದೇವರಾಜ್ ಅವರ ಕಾಂಬಿನೇಶನ್ ನಲ್ಲಿ ವೀರಪುತ್ರ ಚಿತ್ರ ನಿರ್ಮಾಣವಾಗುತ್ತಿದೆ..

ತನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ಈ ಚಿತ್ರದ ನಾಯಕರಾಗಿ ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವಿಜಯ್ ಸೂರ್ಯ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಪ್ರೋಮೊ ಬಿಡುಗಡೆಯಾಗಿದ್ದು, ಯೂಟ್ಯೂಬ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಂಗೀತ ನೀಡಲಿರುವ ಜ್ಯೂಡಾ ಸ್ಯಾಂಡಿ, ಸಂಗೀತ ರಸಿಕರಿಗೆ ಮನೋರಂಜನೆಯ ರಸದೌತಣ ನೀಡುವುದಾಗಿ ಹೇಳಿದ್ದಾರೆ. ಡಿಸೆಂಬರ್ ನಲ್ಲಿ ವೀರಪುತ್ರ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

Related posts

ಸುದೀಪ್ ಬಯೋಗ್ರಫಿ ಬಿಡುಗಡೆ 

Siddu Naduvinmani

ಪ್ರಾರಂಭ ಚಿತ್ರತಂಡದಿಂದ ನೂತನ ಚಿತ್ರ ಆರಂಭ…

Hasiru Kranti

ವೈಜನಾಥ್ ಬಿರಾದಾರ್ 500ನೇ ಚಿತ್ರ; 90 ಹೊಡಿ ಮನೀಗ್ ನಡಿ

Siddu Naduvinmani

Leave a Comment