Hasirukranti
ಬೆಳಗಾವಿ

ಸುಕನ್ಯಾ ಯೋಜನೆ ಬ್ಯಾಂಕ್ ಖಾತೆ ತೆರೆದು ಪಾಸ್ ಬುಕ್ ವಿತರಿಣೆ

 

ಸವದತ್ತಿ : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಘಟಕದ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಮಹಾತ್ವಾಕಾಂಕ್ಷಿ ಸುಕನ್ಯಾ ಯೋಜನೆಯಲ್ಲಿ ಭಾರತದ ಹೆಣ್ಣು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ತಾಲೂಕಿನ ಕಡು ಬಡತನದಲ್ಲಿರುವ ಹೆಣ್ಣು ಮಕ್ಕಳಿಗೆ, ಸುಕನ್ಯಾ ಯೋಜನೆಯ ಬ್ಯಾಂಕ್ ಖಾತೆಗಳನ್ನು ತೆರೆದು ಪಾಸ್ ಬುಕ್ ವಿತರಿಸಲಾಯಿತು.

ಸಂದರ್ಭದಲ್ಲಿ ರತ್ನಾ ಮಾಮನಿ ಭಾಗವಹಿಸಿ ಮಾತನಾಡಿದರು. ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಘಟಕದ ಉಪಾಧ್ಯಕ್ಷರಾದ ಪ್ರೇಮಾ ಭಂಡಾರಿ, ಬೆಳಗಾವಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಖಾ ಚಿನ್ನಕಟ್ಟಿ, ಯರಝರ್ವಿ ಜಿಲ್ಲಾ ಪಂಚಾಯತ ಸದಸ್ಯರಾದ ವಿಧ್ಯಾರಾಣಿ ಸೊನ್ನದ. ಸವದತ್ತಿ ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷರಾದ ನಯನಾ ಭಸ್ಮೆ ಹಾಗೂ ಮಹಿಳಾ ಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಖಿಲ ಭಾರತ ವೀರಶೈವ ಮಹಾಸಭೆ ವತಿಯಿಂದ ಬಡ ರೈತರಿಗೆ ಬಿತ್ತನೆ ಬೀಜ ಮತ್ತು ಗೊಬ್ಬರ ವಿತರಣೆ

Siddu Naduvinmani

ಬೆಳಗಾವಿಯ 2 ಸೇರಿ ರಾಜ್ಯದಲ್ಲಿಂದು ಮತ್ತೆ 18 ಕೊರೊನಾ ಪ್ರಕರಣ ದಾಖಲು : ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆ

Hasiru Kranti

ಬಿಜಗುಪ್ಪಿ ಗ್ರಾಮದಲ್ಲಿ ಬಸವಣ್ಣನವರ ಮೂರ್ತಿ ವಿರೂಪಗೂಳಿಸಿದ ಘಟನೆ ಖಂಡಿಸಿ ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಪ್ರತಿಭಟನೆ

Siddu Naduvinmani

Leave a Comment