Hasirukranti

ಬೆಂಗಳೂರು ನಗರ

ಬೆಂಗಳೂರು ನಗರ

leadingnews ಬೆಂಗಳೂರು ನಗರ ರಾಜ್ಯ

ಅ.21 ರಂದು ನೆರೆ ಪೀಡಿತ ಜಿಲ್ಲೆಗಳದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

Siddu Naduvinmani
  ಬೆಂಗಳೂರು, ಅ.18 : ಮಳೆಯ ಅಬ್ಬರಕ್ಕೆ ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಭಾರಿ ನಷ್ಟವುಂಟಾಗಿದ್ದು, ಈ ಜಿಲ್ಲೆಗಳಲ್ಲಿ ಅ.21 ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೈಮಾನಿಕ...
leadingnews ಬೆಂಗಳೂರು ನಗರ ರಾಜ್ಯ

ಪ್ರವಾಹ : ತುರ್ತು ಪರಿಹಾರ ಕಾರ್ಯಕ್ಕೆ ರಾಜ್ಯ ಸರ್ಕಾರ 85.49 ಕೋಟಿ ರೂ ಹಣ ಬಿಡುಗಡೆ

Siddu Naduvinmani
ಬೆಂಗಳೂರು, ಅ.16 : ಭೀಕರ ಮಳೆ, ಪ್ರವಾಹಕ್ಕೆ ತತ್ತರಿಸಿರುವ ಕಲಬುರ್ಗಿ, ಯಾದಗಿರಿ, ರಾಯಚೂರು, ಬೀದರ್, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ 85.49 ಕೋಟಿ ರೂ...
leadingnews ಬೆಂಗಳೂರು ನಗರ ರಾಜಕೀಯ ರಾಜ್ಯ

ಗ್ರಾ.ಪಂ ಚುನಾವಣೆ ನಡೆಸುವ ಬಗ್ಗೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ

Siddu Naduvinmani
  ಬೆಂಗಳೂರು, ಅ.16: ಗ್ರಾಮ ಪಂಚಾಯತ್  ಚುನಾವಣೆ ನಡೆಸುವ ಸಂಬಂಧ ಇಂದು ಅಂತಿಮ‌‌ ತೀರ್ಮಾನ ಸಾಧ್ಯತೆ ಹೊರ ಬೀಳುವ ಸಾಧ್ಯತೆ ಇದೆ. ಈ ಸಂಬಂಧ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಈಗಾಗಲೇ...
leadingnews ಬೆಂಗಳೂರು ನಗರ ರಾಜ್ಯ

ಕರ್ನಾಟಕದ ಬಹುತೇಕ ಕಡೆ ಇನ್ನೆರಡು ದಿನ ಮಳೆಯ ಅಬ್ಬರ; ರಾಜ್ಯದ ಹಲವೆಡೆ ಇಂದು ರೆಡ್ ಅಲರ್ಟ್​

Siddu Naduvinmani
  ಬೆಂಗಳೂರು, ಅ. 15 : ಕರ್ನಾಟಕದ ಬಹುತೇಕ ಕಡೆ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳು, ಕೊಡಗು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿದೆ. ಮಳೆಯಿಂದ ಉತ್ತರ...
leadingnews ಬೆಂಗಳೂರು ನಗರ ರಾಜಕೀಯ ರಾಜ್ಯ

ಉಪ ಚುನಾವಣೆ : ಮುನಿರತ್ನ, ಕುಸುಮಾ, ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ

Siddu Naduvinmani
  ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬಿಜೆಪಿ ಪಕ್ಷದಿಂದ ಮುನಿರತ್ನ, ಕಾಂಗ್ರೆಸ್ ಪಕ್ಷದಿಂದ ಕುಸುಮಾ ಎಚ್ ಹಾಗೂ ಜೆಡಿಎಸ್ ಪಕ್ಷದಿಂದ ಕೃಷ್ಣ ಮೂರ್ತಿ ವಿ ಅವರು ರಾಜರಾಜೇಶ್ವರಿ ನಗರದ...
leadingnews ಬೆಂಗಳೂರು ನಗರ ರಾಜ್ಯ

ಕೊರೋನಾ ಪರಿಣಾಮ : ಗ್ರಾ.ಪಂ ಚುನಾವಣೆಗಳನ್ನು ಮುಂದೂಡುವಂತೆ ಸರ್ಕಾರಕ್ಕೆ ಪತ್ರ- ಚುನಾವಣಾ ಆಯೋಗಕ್ಕೆ ನಿಲುವು ತಿಳಿಸಲು ಹೈಕೋರ್ಟ್ ಸೂಚನೆ

Siddu Naduvinmani
  ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಮುಂದೂಡುವಂತೆ ಕೋರಿ ಸರ್ಕಾರ ಬರೆದಿರುವ ಪತ್ರದ ಬಗ್ಗೆ ತನ್ನ ನಿಲುವು ತಿಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ. ಅವಧಿ...
leadingnews ಬೆಂಗಳೂರು ನಗರ ರಾಜ್ಯ

ವಿದ್ಯಾಗಮ‌ ಯೋಜನೆ ತಾತ್ಕಾಲಿಕ ಸ್ಥಗಿತ : ಸಚಿವ ಸುರೇಶ್ ಕುಮಾರ್

Siddu Naduvinmani
  ಬೆಂಗಳೂರು, ಅ.10 : ವಿದ್ಯಾಗಮ ಯೋಜನೆ ಆರಂಭವಾದ ನಂತರ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪಾಸಿಟಿವ್  ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಸರ್ಕಾರದ ಮೇಲೆ ವಿವಿಧ ವಲಯಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಶಿಕ್ಷಣ ಸಚಿವ...
leadingnews ಬೆಂಗಳೂರು ನಗರ ರಾಜಕೀಯ ರಾಜ್ಯ

ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ

Siddu Naduvinmani
  ಬೆಂಗಳೂರು, ಅ.೧೦ : ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ...
leadingnews ಆರೋಗ್ಯ ಬೆಂಗಳೂರು ನಗರ ರಾಜ್ಯ

ದುಬಾರಿ ಮಾಸ್ಕ್ ದಂಡ ಬೆಲೆ ಭಾರಿ ಇಳಿಕೆ; ರಾಜ್ಯ ಸರ್ಕಾರ ಆದೇಶ

Siddu Naduvinmani
  ಬೆಂಗಳೂರು, ಅ.7: ಮಹಾಮಾರಿ ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ರಾಜ್ಯದಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯ. ಇಲ್ಲದಿದ್ದಲ್ಲಿ ನಗರದಲ್ಲಿ 1000 ರೂ, ಗ್ರಾಮೀಣ ಪ್ರದೇಶದಲ್ಲಿ 500 ರೂ ದಂಡ ವಿಧಿಸುವುದಾಗಿ...
leadingnews ಬೆಂಗಳೂರು ನಗರ ರಾಜ್ಯ

ತೃತೀಯ ಲಿಂಗಿಗಳು ಹಾಗೂ ಮಾನವ ಹಕ್ಕು ಹೋರಾಟಗಾರ್ತಿ ಡಾ.ಅಕೈ ಪದ್ಮಶಾಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Siddu Naduvinmani
ಮಹಿಳಾ ನಾಯಕಿಯರು ಮುಖ್ಯಭೂಮಿಕೆಯಲ್ಲಿ ಹೋರಾಟ ನಡೆಸಬೇಕು: ಡಿ.ಕೆ ಶಿವಕುಮಾರ್ ಬೆಂಗಳೂರು, 20: ಮಹಿಳಾ ನಾಯಕಿಯರು ಪುರುಷ ನಾಯಕರ ಜತೆ ಮುಖ್ಯಭೂಮಿಕೆಯಲ್ಲಿ ಸರಿಸಮನಾಗಿ ಹೋರಾಟ ಮಾಡಬೇಕು. ನೀವು ಬರೀ ಮಹಿಳೆಯರ ಜತೆ ಸ್ಪರ್ಧೆ ಮಾಡುವ ಮನೋಭಾವವನ್ನು...