ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾವ್  ಜಯಂತಿ

Ravi Talawar
WhatsApp Group Join Now
Telegram Group Join Now
ಸಂಕೇಶ್ವರ ಏ.06 : ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾವ್  ಜಯಂತಿಯನ್ನು ಕುರಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಆಚರಿಸಲಾಯಿತು.
ಶಾಲೆಯ ಪ್ರಧಾನ ಗುರುಗಳು ಹಾಗೂ  ಸಹ ಶಿಕ್ಷಕಿ ರಮಾದೇವಿ  ಅವರು ಡಾ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಡಾ ಬಾಬು ಜಗಜೀವನ್ ರಾಮ್ ಅವರ ಬಗ್ಗೆ ಮಕ್ಕಳಿಗೆ ತಿಳಿ ಹೇಳಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
WhatsApp Group Join Now
Telegram Group Join Now
Share This Article