This is the title of the web page

ಕುತೂಹಲ ಮೂಡಿಸಿದ ಬಿ ಎಸ್ ಯಡಿಯೂರಪ್ಪ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬೇಟಿ

0 616

*ಬೆಂಗಳೂರು* :ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿಗಳೂ, ಸಮಾಜದ ಹಿರಿಯ ಮುಖಂಡರೂ ಆಗಿರುವ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಸೌಹಾರ್ದಯುತ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಅವರ ಮಾರ್ಗದರ್ಶನ ಹಾಗೂ ಸಮಾಜದ ಬೆಳವಣೆಗೆಯ ಕುರಿತು ಸುಧೀರ್ಘ ಕಾಲ ಚರ್ಚಿಸಲಾಯಿತು. ಈ ಸಮಯದಲ್ಲಿ ಪುತ್ರ ಮೃಣಾಲ ಹೆಬ್ಬಾಳಕರ್ ಅವರ ಭವಿಷ್ಯ ಉಜ್ವಲವಾಗಿರಲೆಂದು ಯಡಿಯೂರಪ್ಪನವರು ಶುಭ ಹಾರೈಸಿದರು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

You might also like
Leave a comment