ನೇಹಾ ಹತ್ಯೆ ಪ್ರಕರಣ: ಡಿಎನ್​ಎ ಪರೀಕ್ಷೆಗಾಗಿ ಫಯಾಜ್​ನನ್ನು ನ್ಯಾಯಾಲಯಕ್ಕೆ ಕರೆತಂದ ಸಿಐಡಿ ಅಧಿಕಾರಿಗಳು 

Ravi Talawar
WhatsApp Group Join Now
Telegram Group Join Now

ಹುಬ್ಬಳ್ಳಿ27: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಆರೋಪಿ ಫಯಾಜ್​ನನ್ನು ಸಿಐಡಿ ಅಧಿಕಾರಿಗಳು ಡಿಎನ್​ಎ ಪರೀಕ್ಷೆ ಸಂಬಂಧ ಇಂದು ಇಲ್ಲಿನ ಒಂದನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ನ್ಯಾಯಾಧೀಶರ ಸಮ್ಮುಖದಲ್ಲಿ ರಕ್ತದ ಮಾದರಿ ಸಂಗ್ರಹ ಮಾಡಲಿದ್ದು, ನ್ಯಾಯಾಧೀಶರಾದ ನಾಗೇಶ ನಾಯಕ್ ಅವರ ಸಮ್ಮುಖದಲ್ಲಿ ಫಯಾಜ್​ನ ಡಿಎನ್​ಎ ಪರೀಕ್ಷೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಕಿಮ್ಸ್ ವೈದ್ಯರಿಂದ ರಕ್ತದ ಮಾದರಿ ಸಂಗ್ರಹಿಸಿ ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತದೆ.

WhatsApp Group Join Now
Telegram Group Join Now
Share This Article