ಹಲಗೇರಿಯಲ್ಲಿ ರವಿವಾರ ಶಾಸಕ ಹಿಟ್ನಾಳ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಚಾರ

Ravi Talawar
WhatsApp Group Join Now
Telegram Group Join Now
ಕೊಪ್ಪಳ ಎಪ್ರಿಲ್  6:  ಬರುವ ಮೇ ಯೋಳರಂದು ಜರುಗಲಿರುವ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಕೆ ರಾಜಶೇಖರ್ ಹಿಟ್ನಾಳ ಪರ ತಾಲೂಕಿನ ಹಲಗೇರಿ ಗ್ರಾಮ ದಲ್ಲಿ ರವಿವಾರ ಬೆಳಿಗ್ಗೆ ಶಾಸಕ ಕೆ ರಾಘವೇಂದ್ರ ಹಿಟ್ ರವರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ಕಾರ್ಯಕ್ರಮ ನಡೆಯಲಿದೆ ಎಂದು ಗುಡದಪ್ಪ ಬಾನಪ್ಪ ನವರ ಹಲಿಗೇರಿ ತಿಳಿಸಿದ್ದಾರೆ
ಈ ಕುರಿತು ಹೇಳಿಕೆ ನೀಡಿದ ಅವರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಮತ್ತು ಸ್ಥಳೀಯ ಶಾಸಕರ ಜನಪರ ಯೋಜನೆಗಳು ಈ ಬಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಗುಡದಪ್ಪ ಬಾನಪ್ಪನವರ ಹಲಗೇರಿ ತಿಳಿಸಿದ್ದಾರೆ
WhatsApp Group Join Now
Telegram Group Join Now
Share This Article