ದೆಹಲಿ ಅಬಕಾರಿ ನೀತಿ ಪ್ರಕರಣ: ಕೆ ಕವಿತಾ ಅವರ ಐದು ದಿನಗಳ ಕಸ್ಟಡಿ ಅರ್ಜಿ ಕಾಯ್ದಿರಿಸಿದ ನ್ಯಾಯಾಲಯ

Ravi Talawar
WhatsApp Group Join Now
Telegram Group Join Now

ನವದೆಹಲಿ,ಏಪ್ರಿಲ್ 12 :  ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಐದು ದಿನಗಳ ಕಸ್ಟಡಿಗೆ ಕೋರಿ ಸಿಬಿಐ ಅರ್ಜಿ ಸಲ್ಲಿಸಿದ್ದು, ತೀರ್ಪನ್ನು ಇಲ್ಲಿನ ನ್ಯಾಯಾಲಯ ಶುಕ್ರವಾರ ಕಾಯ್ದಿರಿಸಿದೆ.

WhatsApp Group Join Now
Telegram Group Join Now
Share This Article