ಜೈಲಿನಿಂದಲೇ ಸರ್ಕಾರ ನಡೆಸಲು ಕೇಜ್ರಿವಾಲ್‌ ಕೋರಿಕೆ: ಅರ್ಜಿ ವಜಾಗೊಳಿಸಿ 1 ಲಕ್ಷ ದಂಡ ವಿಧಿಸಿದ ದೆಹಲಿ ಹೈಕೋರ್ಟ್

Ravi Talawar
WhatsApp Group Join Now
Telegram Group Join Now

ನವದೆಹಲಿ,08: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜೈಲಿನಿಂದಲೇ ಸರ್ಕಾರ ನಡೆಸಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದ್ದು, 1 ಲಕ್ಷ ದಂಡ ವಿಧಿಸಿದೆ.

ಕೇಜ್ರಿವಾಲ್ ರಾಜೀನಾಮೆಗೆ ಯಾವುದೇ ‘ಅನಗತ್ಯ ಒತ್ತಡ’ ಹೇರದಂತೆ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರನ್ನು ನಿರ್ಬಂಧಿಸುವಂತೆ ಅರ್ಜಿದಾರರು ಕೋರಿದ್ದರು.

WhatsApp Group Join Now
Telegram Group Join Now
Share This Article