This is the title of the web page
Left Banner (Left Skyscraper)
Right Banner (Right Skyscraper)

ಇಂದು ಜಿಲ್ಲಾಧಿಕಾರಿ ಮೂಡಲಗಿ ತಾಲೂಕಿನ ಬೈರನಟ್ಟಿಯಲ್ಲಿ ಗ್ರಾಮವಾಸ್ತವ್ಯ.

ಮಧ್ಯಾಹ್ನ 3 ಗಂಟೆಗೆ ತಹಶೀಲ್ದಾರ್ ಕಚೇರಿಯಲ್ಲಿ ಭೂಮಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲೂ ಭಾಗಿ.

0 74

ಮೂಡಲಗಿ ಜೂ.18: ಇಂದು ಶನಿವಾರ ದಿನಾಂಕ 18ರಂದು, ತಾಲೂಕಿನ ಬೈರನಟ್ಟಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಇರುವುದರಿಂದ, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ಅವರು ಭಾಗವಹಿಸುತ್ತಿದ್ದು, ನಂತರ ಮಧ್ಯಾಹ್ನ 3 ಗಂಟೆಗೆ ತಹಶೀಲ್ದಾರ್ ಕಚೇರಿಯಲ್ಲಿ ಜರುಗಲಿರುವ ಭೂಮಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲೂ ಉಪಸ್ಥಿತರಿರುವರು. ಉದ್ಘಾಟಕರಾಗಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭಾಗವಹಿಸಲಿದ್ದಾರೆ, ಎಂದು ಮೂಡಲಗಿ ತಹಶೀಲ್ದಾರ್ ಕಚೇರಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You might also like
Leave a comment