ಗಂಗಮ್ಮ ಮಾಮನಿ ಅವರ ಆರೋಗ್ಯ ವಿಚಾರಿಸಿದ ಜಗದೀಶ್ ಶೆಟ್ಟರ

Ravi Talawar
WhatsApp Group Join Now
Telegram Group Join Now
ಬೆಳಗಾವಿ: ಅನಾರೊಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ವಿಧಾನ ಸಭೆ ಉಪಾಧ್ಯಕ್ಷರಾದ  ದಿ.‌ ಆನಂದ ಮಾಮನಿ ಅವರ ತಾಯಿ ಗಂಗಮ್ಮ ಚಂದ್ರಶೇಖರ ಮಾಮನಿ ಅವರನ್ನು ಭೇಟಿ ಮಾಡಿದ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ ಅವರು ಆರೋಗ್ಯ ವಿಚಾರಿಸಿದ್ದಾರೆ. ಅನಾರೋಗ್ಯದ ಹಿನ್ನಲೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ಅವರು ಬೇಗ ಗುಣಮುಖರಾಗಿ ಎಂದು ಧೈರ್ಯ ಹೇಳಿದ್ದಾರೆ. ಈ ವೇಳೆ ರತ್ನಾ ಮಾಮನಿ, ವೈದ್ಯರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article