This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

Local News

ಲೋಕಾಯುಕ್ತ ದಾಳಿ : ಜಿಲ್ಲಾ ಕೈಗಾರಿಕಾ ಕೇಂದ್ರದ ಇಬ್ಬರು ಅಧಿಕಾರಿಗಳ ಬಂಧನ


ಬೆಳಗಾವಿ ಅ., ೧೯- ಲೋಕಾಯುಕ್ತ ಅಧಿಕಾರಿಗಳು ಇಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಮೇಲೆ ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ.
ಗಿರೀಶ ಕುಲಕರ್ಣಿ ಅವರ ದೂರಿನ ಮೇರೆಗೆ ಲೋಕಾಯುಕ್ತ ಎಸ್.ಪಿ. ಶ್ರೀಮತಿ ಯಶೋಧಾ ವಂಟಗುಡಿ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಪುತ್ರಪ್ಪಾ ಆರ್.ಎಚ್. ಮತ್ತು ಸಹಾಯಕ ನಿರ್ದೇಶಕ ಪದಕಾಂತ ಜಿ. ಅವರು ೫೦ ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ರೇಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಹಣವನ್ನು ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಎಸ್.ಪಿ. ಶ್ರೀಮತಿ ಯಶೋಧಾ ವಂಟಗುಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply