ಸಂಸದ ಕರಡಿ ಸಂಗಣ್ಣ ನಿವಾಸಕ್ಕೆ ಶಾಸಕ ಸವದಿ ಭೇಟಿ: ರೆಬೆಲ್ ಸಂಸದಗೆ ಕಾಂಗ್ರೆಸ್ ಗಾಳ?

WhatsApp Group Join Now Telegram Group Join Now ಕೊಪ್ಪಳ,ಏಪ್ರಿಲ್16: ಬಿಜೆಪಿ ರೆಬೆಲ್ ಸಂಸದ ಕರಡಿ ಸಂಗಣ್ಣ ನಿವಾಸಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿದ್ದು ಕಾಂಗ್ರೆಸ್ ಸೇರುತ್ತಾರೆ ಎಂಬ ವಿಷಯಕ್ಕೆ ಮತ್ತಷ್ಟು ಪುಷ್ಠಿ ನೀಡಿದಂತಾಗಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಧಾನಗೊಂಡಿರುವ ಸಂಗಣ್ಣ ಕರಡಿ ಅವರು ಬಿಜೆಪಿ ಪ್ರಚಾರದಿಂದ ದೂರ ಉಳಿದಿದ್ದಾರೆ. ಈ ಹಿನ್ನಲೆಯಲ್ಲಿ ಕರಡಿ ಸಂಗಣ್ಣ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹಬ್ಬಿತ್ತು. ಭೇಟಿ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸವದಿ, ಕಾಂಗ್ರೆಸ್ ಪಕ್ಷಕ್ಕೆ ಬರುವುದರ … Continue reading ಸಂಸದ ಕರಡಿ ಸಂಗಣ್ಣ ನಿವಾಸಕ್ಕೆ ಶಾಸಕ ಸವದಿ ಭೇಟಿ: ರೆಬೆಲ್ ಸಂಸದಗೆ ಕಾಂಗ್ರೆಸ್ ಗಾಳ?