This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ಕೃಷ್ಣೆಯ ಜಲಧಿಗೆ ಸಿಎಂ ಬಾಗಿನ ಅರ್ಪಣೆ


ಬಾಗಲಕೋಟೆ : ಸೆಪ್ಟೆಂಬರ 30 : ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರೀ ಸಾಗರದ ಕೃಷ್ಣಾ ನದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಗಂಗಾ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ‌ ಕಾರಜೋಳ, ಬಾಗಲಕೋಟೆ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ, ಶಿವಾನಂದ ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಶಾಸಕರಾದ ಶ್ರಿಕಾಂತ ಕುಲಕರ್ಣಿ, ಎಸ್.ಕೆ.ಬೆಳ್ಳುಬ್ಬಿ, ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಅವಳಿ ಜಿಲ್ಲೆಯ ಇತರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


Leave a Reply