ಅನುದಾನ ಬಳಸದ ರಾಜ್ಯದ 400 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಶೋಕಾಸ್ ನೋಟಿಸ್

Ravi Talawar
WhatsApp Group Join Now
Telegram Group Join Now

ಬೆಂಗಳೂರು: 2023-24ನೇ ಶೈಕ್ಷಣಿಕ ವರ್ಷದಲ್ಲಿ ವೇತನ ಮತ್ತು ವೇತನೇತರ ವೆಚ್ಚದಡಿ ಬಿಡುಗಡೆಯಾದ ಅನುದಾನವನ್ನು ಬಳಸಿಕೊಳ್ಳದ ರಾಜ್ಯದ ಕನಿಷ್ಠ 400 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಶೋಕಾಸ್ ನೋಟಿಸ್‌ ಪಡೆದಿವೆ.

WhatsApp Group Join Now
Telegram Group Join Now
Share This Article