This is the title of the web page
Browsing Tag

ಪೌಂಡೇಷನ್

ಬೆಳಗಾವಿ: ನಾಟಕ, ಸಂಗೀತ ಮತ್ತು ಇತರ ಕಲೆಗಳಿಗೆ ನಿರಂತರವಾಗಿ ಪ್ರೋತ್ಸಾಹ ನೀಡಲು ನೂತನ ತರಬೇತಿ ಕೇಂದ್ರವನ್ನು ತೆರೆಯಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ಅಕಾಡೆಮಿಯಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆದ 13 ದಿನಗಳ ಕಲೆಗಳ ಕಲರವ ಕಾರ್ಯಕ್ರಮದ ಸಮಾರೋಪ…
Read More...