This is the title of the web page
Browsing Tag

ಮಾಡಬೇಕು:

ನೇಸರಗಿ. ಸಮೀಪದ ಮಲ್ಲಾಪೂರ ಕೆ ಎನ್ ಗ್ರಾಮದ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಸಸಿಗೆ ನೀರುಣಿಸುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿ ಪರಿಸರ ಕುರಿತಾದ ಹಲವು ಆಚರಣೆಗಳು ಒಂದು ದಿನಕ್ಕೆ ಮಾತ್ರ ಸೀಮಿತವಾಗಿದ್ದು, ಆ ಬಳಿಕ ಇಚ್ಛಾಶಕ್ತಿಯ ಕೊರತೆಯಿಂದಾಗಿ ಪರಿಸರ ದಿನಾಚರಣೆ…
Read More...