This is the title of the web page
Browsing Tag

ಶುಲ್ಕ

ಮೂಡಲಗಿ ಜೂ.30: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳ ಸಾವಿರಾರು ವಿದ್ಯಾರ್ಥಿಗಳು ಪದವಿ ವ್ಯಾಸಂಗ ಮಾಡಲು ನೆರವಾಗಿದೆ. ಆದರೆ ಇಂದು ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕಾದ ವಿಶ್ವ ವಿದ್ಯಾಲಯ ಪ್ರವೇಶ ಶುಲ್ಕ ಹೆಚ್ಚಳ ಮಾಡುವುದರ ಮೂಲಕ ವಿದ್ಯಾರ್ಥಿಗಳ ವಿರೋಧಿಯಾಗಿ…
Read More...