This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

Local News

ಮರಾಠಿ ಶಿಕ್ಷಕ ವಿನಾಯಕ ಮೋರೆ ಕಂಠಸಿರಿಯಲ್ಲಿ ಕನ್ನಡ ಗೀತಗಾಯನ…

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿರುವ “ಕೋಟಿ ಕಂಠ ಗೀತಗಾಯನ” ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬೆಳಗಾವಿ ಜಿಲ್ಲೆಯಲ್ಲಿನ 5,000 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಆಯ್ದ ಕನ್ನಡ ಗೀತೆಗಳನ್ನು ಕಲಿಸುವ ಮಹತ್ವಪೂರ್ಣ ಕಾರ್ಯವನ್ನು ಮರಾಠಿ ಶಿಕ್ಷಕರಾದ ಹಾಗೂ ಸಮೂಹ ಗಾಯನದ ಮಾಸ್ಟರ್ ಎಂದು ಪ್ರಸಿದ್ಧರಾದ ವಿನಾಯಕ ಮೋರೆಯವರು ಮಾಡಿದ್ದಾರೆ.

ಅ.28 ರಂದು ನಡೆಯಲಿರುವ ಸಮೂಹ ಗೀತಗಾಯನ ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಇದರಲ್ಲಿ 5,000 ವಿದ್ಯಾರ್ಥಿಗಳು ಸುವರ್ಣ ಸೌಧದಲ್ಲಿ ಹಾಗೆಯೇ ಇನ್ನುಳಿದವರು ಬೇರೆ ಬೇರೆ ಕಡೆ ಹಾಡಲಿದ್ದಾರೆ. ಸಂಗೀತ ಶಿಕ್ಷಕ ವಿನಾಯಕ ಮೋರೆ ಅವರು ಅಂಗಣವಾಡಿ ಶಿಕ್ಷಕ, ನಗರದ ಬಿ.ಎಡ್. ಕಾಲೇಜಿನ ಹಾಗೂ ಶಾಲೆಯ ವಿದ್ಯಾರ್ಥಿಗಳಿಗೆ ಈ ಹಾಡುಗಳನ್ನು ಕಲಿಸಿದ್ದಾರೆ.

ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಕ್ಷಕ ವಿನಾಯಕ ಮೋರೆ ಇವರ ಸಂಗೀತದ ಯೋಗದಾನವಿರುತ್ತದೆ. ವಿಶ್ವ ಕನ್ನಡ ಸಮ್ಮೇಳನದಲ್ಲಿ ಅವರು ಕಲಿಸಿದ ನಾಡ ಗೀತೆಯು ಇಂದಿಗೂ ಎಲ್ಲರಿಗೂ ನೆನಪಿನಲ್ಲಿದೆ.
ಸಂಗೀತ ಶಿಕ್ಷಕ ಮೋರೆ ಅವರಿಗೆ ಕನ್ನಡ ಮಾತನಾಡಲು ಬರುವುದಿಲ್ಲ ಮರಾಠಿ ಭಾಷಿಕರಾದರು ಸಹ ಕನ್ನಡ ಗೀತೆಗಳನ್ನು ಅತ್ಯಂತ ಪ್ರೀತಿಯಿಂದ ಪ್ರಭಾವ ಪೂರ್ವಕವಾಗಿ ಸ್ವತಃ ಹಾಡುತ್ತಾರೆ. ವಿದ್ಯಾರ್ಥಿಗಳಿಗೂ ಕಲಿಸುತ್ತಾರೆ.

Leave a Reply