ಹಜ್ ಯಾತ್ರೆಗೆ ತೆರಳಿದ್ದ ಕಾರವಾರದ ಒಂದೇ ಕುಟುಂಬದ ಮೂವರ ದಾರುಣ ಸಾವು

Ravi Talawar
WhatsApp Group Join Now
Telegram Group Join Now

ಕಾರವಾರ,ಏಪ್ರಿಲ್ 8: ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article